Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಐಶ್ವರ್ಯಗೌಡರ ತನಿಖೆ ಸರಿಯಾದ ಹಾದಿಯಲ್ಲಿ ನಡೆಯಲಿ : ಕೆ ಅನ್ನದಾನಿ

ಕಿರುಗಾವಲು ಗ್ರಾಮದ ಐಶ್ವರ್ಯಗೌಡ ಅವರನ್ನು ಬಂಧಿಸಲಾಗಿದ್ದು, ಸದರಿ ವಿಷಯದ ತನಿಖೆ ಸರಿಯಾದ ಹಾದಿಯಲ್ಲಿ ಕೊಂಡೊಯ್ಯಬೇಕು ಮಾಜಿ ಶಾಸಕ ಕೆ ಅನ್ನದಾನಿ ಆಗ್ರಹಿಸಿದರು. ಐಶ್ವರ್ಯಗೌಡ ಅಲಿಯಾಸ್ ನವ್ಯಶ್ರೀ ಅವರ…

Read More
ಡಿ.31 ರಿಂದ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗಾಗಿ  ಮುಷ್ಕರ

ಮಂಡ್ಯ:ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.31 ರಿಂದ ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ…

Read More
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ-ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ

ಭಾರತದ ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ಇಂದು…

Read More
ಗೋಪಾಲಪುರ ಗ್ರಾ. ಪಂ. ನಲ್ಲಿ ನಿಯಮಬಾಹಿರವಾಗಿ ಇ-ಸ್ವತ್ತು ವಿತರಣೆ – ಪಿಡಿಒ,ಕಾರ್ಯದರ್ಶಿ ಅಮಾನತಿಗೆ ಅಗ್ರಹಿಸಿ ಪ್ರತಿಭಟನೆ

ಮಂಡ್ಯ ತಾಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಯು ಕಾನೂನು ಬಾಹಿರವಾಗಿ 139 ಇ ಸ್ವತ್ತುಗಳನ್ನು ವಿತರಣೆ ಮಾಡಿದ್ದು, ಕೊಡಲೇ ಅವರುಗಳನ್ನು ಅಮಾನತ್ತು ಮಾಡುವಂತೆ…

Read More
ಜಿಲ್ಲಾ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಡಿ.ಎಸ್.ರಾಮಕೃಷ್ಣ, ಕಾರ್ಯಾಧ್ಯಕ್ಷರಾಗಿ ರಾಮಲಿಂಗಯ್ಯ ಆಯ್ಕೆ

ಮಂಡ್ಯ: ಮಂಡ್ಯ ಜಿಲ್ಲಾ ಗಂಗಾಮತಸ್ಥರ ( ಬೆಸ್ತರ್ / ನಾಯಕ) ನೌಕರರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕರ್ನಾಟಕ ಸಂಘದ ಕೆ.ಟಿ.ಶಿವಲಿಂಗಯ್ಯ ಸಭಾಂಗಣದಲ್ಲಿ ನಡೆಯಿತು.…

Read More
ರೈತ ಸಂಘಗಳು ಒಗ್ಗಟ್ಟಾಗಬೇಕು – ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ:ರೈತರ ಸಮಸ್ಯೆಗಳನ್ನು ಇಟ್ಟು ಹೋರಾಟ ಮಾಡುವುದು ಎಲ್ಲಾ ಚಳುವಳಿಗಳ ಉದ್ದೇಶ ವಾಗಿದೆ.ಈ ಹಿನ್ನೆಲೆಯಲ್ಲಿ ರೈತ ಸಂಘಗಳು ಒಗ್ಗಟ್ಟಾಗಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. ನಗರದ ಹಳೆ…

Read More
ಗ್ರಾಮೀಣ ಭಾಗದ ಮಕ್ಕಳಲ್ಲಿ ಮಾತೃಭಾಷಾ ಕಲಿಕೆ ಪ್ರಮಾಣ ಕುಸಿಯುತ್ತಿದೆ – ಹೆಚ್.ಡಿ.ಕುಮಾರಸ್ವಾಮಿ

ಪೋಷಕರ ಮನಸ್ಥಿತಿ ಹಾಗೂ ಪೈಪೋಟಿ ಮನೋಭಾವನೆಯಿಂದ ಗ್ರಾಮೀಣ ಭಾಗದ ಮಕ್ಕಳ ಮಾತೃಭಾಷಾ ಕಲಿಕೆ ಪ್ರಮಾಣ ಕುಸಿಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ…

Read More
ಸಿರಿ ಧಾನ್ಯ ನಡಿಗೆ ಕಾರ್ಯಕ್ರಮ – ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಿರಿಧಾನ್ಯ ಅತ್ಯಂತ ಆರೋಗ್ಯಯುತ…

Read More
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಅದ್ದೂರಿ ಮೆರವಣಿಗೆ

ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದನಾಥ…

Read More
ಸರ್ಕಾರಿ ನೌಕರರ ವೇತನ- ಸಾಹಿತ್ಯ ಸಮ್ಮೇಳನಕ್ಕೂ..!,ನೌಕರರ ಸಮುದಾಯ ಭವನ ನಿರ್ಮಾಣಕ್ಕೂ..!

ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡಿರುವುದು…

Read More
error: Content is protected !!