
ಈ ಕೂಡಲೇ ಸರ್ಕಾರದ ಅನುಮೋದನೆ ಇಲ್ಲದೆ ಮಾಡಿರುವ ನಿಯೋಜನೆ ಅಥವಾ ವರ್ಗಾವಣೆಯನ್ನು ರದ್ದುಗೊಳಿಸಿ ಎಲ್ಲಾ ಅಧಿಕಾರಿಗಳನ್ನು ಮೂಲ ಸ್ಥಾನಕ್ಕೆ ಹಿಂದಿರುಗಿಸಿ ಕರ್ತವ್ಯ ನಿರ್ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಅರುಂಧತಿ ಅವರು ಜ. ೧೫ರಂದು ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿ ಜಿಲ್ಲಾ,ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಪಿಡಿಒ ಕಾರ್ಯದರ್ಶಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಮೂಲ ಸ್ಥಾನದಿಂದ ಬೇರೆ ಕಡೆಗೆ ವರ್ಗಾವಣೆ / ನಿಯೋಜನೆ ಮಾಡಿರುವುದನ್ನು ಸರ್ಕಾರದ ಆದೇಶದಂತೆ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ.

Leave a Reply