Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ದುದ್ದದಲ್ಲಿ ಯಶಸ್ವಿಯಾಗಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಾವೇಶ ಸಭೆ

ಮಂಡ್ಯ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ನೆರವಾಗಿವೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದ ದುದ್ದ ಹೋಬಳಿ ಮಟ್ಟದ…

Read More
ಸ್ಮಶಾನ,ರಸ್ತೆ ಅಭಿವೃದ್ಧಿಗೆ ಮಾರಸಿಂಗನಹಳ್ಳಿ ಗ್ರಾಮಸ್ಥರ ಅಗ್ರಹ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಯ ಮಾರಸಿಂಗನಹಳ್ಳಿ ಗ್ರಾಮದಲ್ಲಿರುವ ಸಾರ್ವಜನಿಕ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಕ್ಷೇತ್ರದ ಶಾಸಕರಾದ ತಮಗೆ ಸಾಕಷ್ಟು ಬಾರಿ…

Read More
ಹೊಸ ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯಲ್ಲಿರುವ ಮಂಡ್ಯ ತಾಲೂಕಿನ ಗೋಪಾಲಪುರ ಗ್ರಾಮದ ಸಮೀಪ ಹಳೇ ಸೇತುವೆಗೆ ತೇಪೇ ಹಾಕುತ್ತಿರುವುದನ್ನು ವಿರೋಧಿಸಿ ರೈತರು ಹಾಗೂ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ…

Read More
ರಸ್ತೆ,ಚರಂಡಿ ಅಭಿವೃದ್ಧಿ ಕಾಮ ಗಾರಿಗೆ ಶಾಸಕ ರಮೇಶಬಾಬು ಚಾಲನೆ

ಮಂಡ್ಯ ತಾಲ್ಲೂಕಿನ ಬೇವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಕ್ಯಾತುಂಗೆರೆ ಗ್ರಾಮದ ಸಿದ್ದೇಶ್ವರನಗರದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮ ಗಾರಿಗೆ ಶಾಸಕ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಗುದ್ದಲಿ ಪೂಜೆ…

Read More
ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಊಟ ಸೇವಿಸಿ ಜ್ವರ, ವಾಂತಿ: 32 ವಿದ್ಯಾರ್ಥಿಗಳು ಅಸ್ವಸ್ಥ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರದ ಜಿ. ಮಾದೇಗೌಡ ಶಿಕ್ಷಣ ಸಂಸ್ಥೆಯ ಭಾರ ತೀ ಎಕ್ಸಲೆನ್ಸ್ ಶಾಲೆಯ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಮಧ್ಯಾಹ್ನ ಊಟ ಸೇವಿಸಿದ 32…

Read More
ಚಂದಗಾಲು ಗ್ರಾಮದಲ್ಲಿ ಶಾಸಕ ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 1300 ಕೋಟಿ ರು. ವೆಚ್ಚದ ಕಾಮಗಾರಿಗೆ ಮುಖ್ಯಮಂತ್ರಿಸಿದ್ದರಾಮಯ್ಯನವರು ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕಪಿ.ರವಿಕುಮಾರ್ ಹೇಳಿದರು.ತಾಲೂಕಿನ ಚಂದಗಾಲು ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಜನಸಂಪರ್ಕ…

Read More
ಆಲೆಮನೆಯಿಂದ ವಾಯುಮಾಲಿನ್ಯ : ಮಾಲಿನ್ಯ ನಿಯಂತ್ರಣ ಮಂಡಳಿಗೆ ಗ್ರಾಮಸ್ಥರ ದೂರು

ಮಂಡ್ಯ ತಾಲೂಕಿನ ಎಸ್.ಐ. ಕೋಡಿಹಳ್ಳಿ ಗ್ರಾಮದ ಆಲೆಮನೆಯಿಂದ ಉಂಟಾಗುತ್ತಿರುವ ವಾಯುಮಾಲಿನ್ಯ ತಪ್ಪಿಸುವಂತೆ ಒತ್ತಾಯಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗೆ ಮನವಿ ಸಲ್ಲಿಸಿದರು.ಗ್ರಾಮದಿಂದ ಆಗಮಿಸಿದ ಹಲವಾರು ಮಂದಿ…

Read More
ಲೋಕಾಯುಕ್ತ ಬಲೆಗೆ ಬಿದ್ದ ಯೋಜನಾ ನಿರ್ದೇಶಕಿ, ಸಿಬ್ಬಂದಿ

ಮಂಡ್ಯ : ಅನ್ಯಕ್ರಾಂತವಾದ ಭೂಮಿ ವಿನ್ಯಾಸ ನಕ್ಷೆಯ ಅನುಮೋದನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರ ಕಚೇರಿಯ ಮೂವರು ನೌಕರರನ್ನು ಲೋಕಾಯುಕ್ತ…

Read More
ಮಂಡ್ಯ ಜಿಲ್ಲೆಯಲ್ಲೂ ನರೇಗಾ ಯೋಜನೆಯ ಹಾಜರಾತಿಯಲ್ಲಿ ಲೋಪ..!

ವರದಿ : ಎಂ.ಚಾಮರಾಜು ಮಂಡ್ಯ ಜಿಲ್ಲೆಯಾದ್ಯಂತ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2024-25 ರಲ್ಲಿ ನಡೆದಿರುವ ಸಮುದಾಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎನ್ಎಂಎಂಎಸ್ (…

Read More
ಮಂಡ್ಯ ಗ್ರಾಮಾಂತರ ಪಂಚಾಯತಿಯಿಂದ ವಿತರಣೆಯಾಗಿರುವ ಇ-ಸ್ವತ್ತುಗಳ ಪರಿಶೀಲನೆಗೆ ತಂಡ ರಚನೆ

ಮಂಡ್ಯ ತಾಲೂಕಿನ ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯ್ತಿಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಾವಿರಕ್ಕೂ ಹೆಚ್ಚು ಇ-ಸ್ವತ್ತುಗಳ ವಹಿವಾಟು ನಡೆದಿರುವುದರಿಂದ ಪ್ರತಿಯೊಂದು ಇ-ಸ್ವತ್ತುಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ತಹಸೀಲ್ದಾರ್‌…

Read More
error: Content is protected !!