Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮದ್ದೂರು : ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ ಸಚಿನ್

ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದ ಪಿಡಿಓರೊಬ್ಬರೂ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ತಾಲೂಕಿನ ತಗ್ಗಹಳ್ಳಿ ಗ್ರಾಮ…

Read More
ದುರಾಹಂಕಾರದ ವರ್ತನೆ : ಪಿಡಿಓ ವಿರುದ್ಧ ಸದಸ್ಯೆ ಪ್ರತಿಭಟನೆ

ಕೆ.ಆ‌ರ್.ಪೇಟೆ ತಾಲ್ಲೂಕಿನ ತೆಂಡೆಕೆರೆ ಗ್ರಾ.ಪಂ ಪಿಡಿಓ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಜನಸಾಮಾನ್ಯರಿಗೆ ಸ್ಪಂದಿಸದೆ,ಚುನಾಯಿತ ಸದಸ್ಯರ ಸ್ಥಾನಕ್ಕೂ ಗೌರವ ನೀಡದೆ ಬೇಜವಾಬ್ದಾರಿ ಹಾಗೂ ದುರಾಹಂಕಾರದ…

Read More
ಜಾಬ್ ಕಾರ್ಡ್ ಗಳಿಗೆ ಇ – ಕೆವೈಸಿ ಕಡ್ಡಾಯ – ಸಿಇಓ ನಂದಿನಿ

ಮಂಡ್ಯ ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಉದ್ಯೋಗ ಚೀಟಿಯ ಎಲ್ಲಾ ಸದಸ್ಯರು ಆಕ್ಟೋಬರ್…

Read More
ಹಣ ದುರುಪಯೋಗದ ಆರೋಪ : ಪಿಡಿಓ ಎಸ್. ಆರ್ ಓಂಕಾರಪ್ಪ ಅಮಾನತು

ಹಣ ದುರುಪಯೋಗದ ಆರೋಪದ ಮೇರೆಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಅಮಾನತ್ತು ಗೊಳಿಸಿ ಆದೇಶ ಹೊರಡಿಸಿದ್ದಾರೆ. ನಾಗಮಂಗಲ ತಾಲೂಕು…

Read More
ವಾಟರ್‌ಮ್ಯಾನ್ ಮೇಲೆ ಹಲ್ಲೆ : ಆರೋಪಿ ಬಂಧಿಸುವಂತೆ ಠಾಣೆಯಲ್ಲಿ ಕೇಸು ದಾಖಲು

ನೀರು ಬಿಡುವ ವಿಚಾರಕ್ಕೆ ಗ್ರಾಮ ಪಂಚಾಯ್ತಿ ನೌಕರ ಸಿ.ಎಂ.ಶಿವರಾಜ್ ಮೇಲೆ ಮನಬಂದಂತೆ ಕಬ್ಬಿಣದ ರಾಣಡಿನಿಂದ ಹಲ್ಲೆ ಮಾಡಿರುವ ಎಸ್.ಎನ್. ಹರೀಶ್‌ನನ್ನು ಕೂಡಲೇ ಬಂಧಿಸಿ ನ್ಯಾಯ ಕೊಡಿಸಿಕೊಡಬೇಕೆಂದು ಬೆಸಗರಹಳ್ಳಿ…

Read More
ಭಾರತಿನಗರ : ಸ್ವಚ್ಛ ಸಂಕೀರ್ಣದ ಸುತ್ತಮುತ್ತ ಅನೈರ್ಮಲ್ಯ ; ಹೆಚ್ಚಾದ ನಾಯಿಗಳ ಕಾಟ

ಮಂಡ್ಯ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಸೆ. 17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಸ್ವಚ್ಛೋತ್ಸವವನ್ನು ಆಚರಿಸುತ್ತಿರುವ ಅಂಗವಾಗಿ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ತಿಳುವಳಿಕೆ…

Read More
ವಿಸಿ ನಾಲೆಯಿಂದ ರೈತರ ಜಮೀನುಗಳಿಗೆ  ನುಗ್ಗಿದ ನೀರು : ರೈತರಿಂದ ಪ್ರತಿಭಟನೆ

ಮಂಡ್ಯ : ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿ…

Read More
ಸುಗಮ ಸಂಚಾರ,ಸುರಕ್ಷತೆಗಾಗಿ ಬ್ಯಾರಿಕೆಡ್ ಗಳ ಕೊಡುಗೆ : ಬಿ.ಆರ್ ರಾಮಚಂದ್ರು

ಸುಗಮ ಸಂಚಾರ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಉಪಯೋಗಿಸಲು ಪೊಲೀಸ್ ಇಲಾಖೆಗೆ ಮಹಾ ಸಿಮೆಂಟ್ ಕಂಪನಿ ವತಿಯಿಂದ ಬ್ಯಾರಿಕೇಡ್ ಗಳನ್ನು ಕೊಡುಗೆಯಾಗಿ ನೀಡಿದೆ ಎಂದು ಜೆಡಿಎಸ್ ಮುಖಂಡ ಹಾಗೂ…

Read More
ಜಾತಿ ಸಮೀಕ್ಷೆ ಕಾರ್ಯದಿಂದ ನಮ್ಮನ್ನು ಬಿಡುಗಡೆಗೊಳಿಸಿ : ಇಓ ಗೆ ಮನವಿ

ಏಕಕಾಲಕ್ಕೆ ಗ್ರಾಮ ಪಂಚಾಯ್ತಿ ಹಾಗೂ ಜಾತಿ ಸಮೀಕ್ಷೆ ಕಾರ್ಯವನ್ನು ಮಾಡಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆ ಕಾರ್ಯದಿಂದ ನಮ್ಮನ್ನು ಬಿಡುಗಡೆಗೊಳಿಸುವಂತೆ ಮಂಡ್ಯ ತಾಲೂಕು ಗ್ರಾಪಂ ಕಾರ್ಯದರ್ಶಿಗಳು, ದ್ವಿತೀಯ…

Read More
ಮಿಮ್ಸ್ ನೌಕರನ ವಿರುದ್ಧ ರೌಡಿಶೀಟ್  ತೆರೆಯಲು ಒತ್ತಾಯ

ಮಂಡ್ಯ: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ಮಂಡ್ಯ ಮಿಮ್ಸ್ ಕಾಲೇಜಿನ ಮಾಹಿತಿ ಕಛೇರಿಗೆ ತೆರಳಿದ ಸಂದರ್ಭದಲ್ಲಿ ಏಕಾಏಕಿ ಹಲ್ಲೆ ಮಾಡಿದ ಮಿಮ್ಸ್ ನೌಕರನಾದ ಬಿ.ಕೆ.ಚಂದ್ರಶೇಖರ್ ವಿರುದ್ಧ…

Read More
error: Content is protected !!