
ಆದ್ದರಿಂದ ಮಂಡ್ಯ ನಗರದ ಸಾರ್ವಜನಿಕರಿಗೆ ಮಾ. 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಡ್ಯ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply