ಹಳೇಬೂದನೂರಿನ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ಸಿಬ್ಬಂದಿಗಳು ಅಮಾನತು

ಮಂಡ್ಯತಾಲೂಕಿನ ಹಳೇಬೂದನೂರು ಗ್ರಾಮದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ಐವರು ಸಿಬ್ಬಂದಿಯನ್ನು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅಮಾನತುಗೊಳಿಸಿ ಸ್ಥಳದಲ್ಲೇ ಆದೇಶ ಹೊರಡಿಸಿದ್ದಾರೆ.…

Read More